ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 4 FEBRUARY 2023
SHIMOGA | ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘವು 2050ರಲ್ಲಿ ಶಿವಮೊಗ್ಗ (shimoga 2050) ಹೇಗಿರಬೇಕು ಎಂಬ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಿದೆ. ಸಾರ್ವಜನಿಕರು ತಮ್ಮ ಕನಸು, ಕಲ್ಪನೆಗಳನ್ನು ಹಂಚಿಕೊಳ್ಳಬಹುದು ಎಂದು ಸಂಘದ ಅಧ್ಯಕ್ಷ ಗೋಪಿನಾಥ್ ಅವರು ತಿಳಿಸಿದ್ದಾರೆ.
ಶಿವಮೊಗ್ಗದವರು ಮಾತ್ರವಲ್ಲದೆ ಹೊರಗಿನವರು ಕೂಡ ತಮ್ಮ ಕಲ್ಪನೆಗಳನ್ನು ಹಂಚಿಕೊಳ್ಳಬಹುದಾಗಿದೆ. shimogadcci@gmail.com ಇದಕ್ಕೆ ತಮ್ಮ ಅಭಿಪ್ರಾಯಗಳನ್ನು ಈ ಮೇಲ್ ಮಾಡಬಹುದು. ನಿಮ್ಮ ಕನಸನ್ನು ಸಾಕಾರಗೊಳಿಸಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘ ಪ್ರಯತ್ನಿಸಲಿದೆ ಎಂದು ಗೋಪಿನಾಥ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ – ಟ್ರಾಫಿಕ್ ದಂಡ 50% DISCOUNT, ಶಿವಮೊಗ್ಗದಲ್ಲಿ ಎಲ್ಲೆಲ್ಲಿ ದಂಡ ಕಟ್ಟಬಹುದು? ಎಷ್ಟು ದಿನ ಟೈಮ್ ಇದೆ?


CLICK HERE TO JOIN SHIVAMOGGA LIVE WHATSAPP GROUP




