ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 FEBRUARY 2024
SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಈ ಬಾರಿ ಶಿವಮೊಗ್ಗ ಜಿಲ್ಲೆಗೆ ಏನೇನೆಲ್ಲ ಲಭಿಸಿದೆ. ಇಲ್ಲಿದೆ ಕಂಪ್ಲೀಟ್ ಪಾಯಿಂಟ್ಸ್
100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ
ಸೊರಬದಲ್ಲಿ ವರದಾ ನದಿಗೆ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ
ಮಾಜಿ ಸಿಎಂ ಬಂಗಾರಪ್ಪ ಸ್ಮಾರಕ ನಿರ್ಮಾಣ
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಮೌಲ್ಯವರ್ಧನೆ, ರಫ್ತು ಉತ್ತೇಜನಕ್ಕೆ ಸೋಗಾನೆ ಬಳಿ ಆಹಾರ ಪಾರ್ಕ್ ನಿರ್ಮಾಣ
ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (ಐಪಿಎನ್‌ಎಲ್)
ಶಿವಮೊಗ್ಗ – ಬೊಮ್ಮನಕಟ್ಟೆ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ
ಕಿಯೋನಿಕ್ಸ್ ಸಹಯೋಗದಲ್ಲಿ ಉದಯೋನ್ಮುಖ ತಂತ್ರಜ್ಞಾನದಲ್ಲಿ ಕೌಶಲ್ಯ ಮತ್ತು ನಾವೀನ್ಯತೆ ಕೇಂದ್ರ ಸ್ಥಾಪನೆ
ಶಿವಮೊಗ್ಗದಲ್ಲಿ ಕೇಂದ್ರ ಸರಕಾರದ ಸಹಯೋಗದೊಂದಿಗೆ ವಿಜ್ಞಾನ ತಾರಾಲಯ ಸ್ಥಾಪನೆ
ಅಡಕೆ ಬೆಳೆಯಲ್ಲಿ ರೋಗ ನಿಯಂತ್ರಣ, ಸಂಶೋಧನೆಗೆ, ಸಸ್ಯ ಸಂರಕ್ಷಣೆಗೆ ಕೇಂದ್ರ ಸರಕಾರದ ಸಹಯೋಗದಲ್ಲಿ ಚಟುವಟಿಕೆ ಕೇಂದ್ರ ( ಸ್ಥಳ ನಿಗದಿಯಾಗಿಲ್ಲ)
ಇದನ್ನೂ ಓದಿ – ಮಹಿಳಾ ಆಫೀಸರ್‌ಗೆ ವಾಟ್ಸಪ್ ಕಾಲ್, ರಿಸೀವ್ ಮಾಡ್ತಿದ್ದಂತೆ ಕಾದಿತ್ತು ಶಾಕ್, ಫೋನ್ ಮಾಡಿದ್ರಾ ಲೋಕಾಯುಕ್ತ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















