ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಕಾಂತರಾಜ್ ವರದಿ ಜಾರಿಗೆ ಒತ್ತಾಯ
SHIMOGA : ಕಾಂತರಾಜ್ ಆಯೋಗದ ವರದಿಯನ್ನು ಕೂಡಲೆ ಸ್ವೀಕರಿಸಿ ಜಾರಿಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರನ್ನು ಗುರುತಿಸಿ ವಿಶೇಷ ಸೌಲಭ್ಯ ಒದಗಿಸಬೇಕಿದೆ. ಆದ್ದರಿಂದ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಅಡಿಕೆ ಧಾರಣೆ

- ಚಿಕ್ಕಮಗಳೂರಿನಲ್ಲಿ ತಿಂಗಳಿಗೆ ₹18,000 ಸಂಬಳದ ಕೆಲಸ ಖಾಲಿ ಇದೆ, 15 ಮಂದಿಗೆ ಅವಕಾಶ

About The Editor
ನಿತಿನ್ ಆರ್.ಕೈದೊಟ್ಲು





