ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದಲ್ಲಿ ನಟ ಚಿಕ್ಕಣ್ಣ

SHIMOGA : ನಟ ಚಿಕ್ಕಣ್ಣ ನಾಯಕನಾಗಿ ಅಭಿನಯಿಸಿದ ಮೊದಲ ಸಿನಿಮಾ ಉಪಾಧ್ಯಕ್ಷ ಜ.26ರಂದು ಬಿಡಗಡೆಯಾಗುತ್ತಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಚಿಕ್ಕಣ್ಣ, ಉಪಾಧ್ಯಕ್ಷ ಸಿನಿಮಾ ಪ್ರೇಕ್ಷಕರನ್ನು ರಂಜಿಸಲಿದೆ. 250 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ನಾಯಕಿ ಮಲೈಕ, ಸಹ ನಟ ಧರ್ಮಣ್ಣ, ನಿರ್ದೇಶಕ ಅನಿಲ್ ಕುಮಾರ್ ಇದ್ದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





