ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಚಿಕ್ಕಣ್ಣ ಜೊತೆಗೆ ಸೆಲ್ಫಿಗೆ ಮುಗಿಬಿದ್ದ ಜನ

SHIMOGA : ಉಪಾಧ್ಯಕ್ಷ ಸಿನಿಮಾದ ಪ್ರಚಾರಕ್ಕಾಗಿ ಶಿವಮೊಗ್ಗದ ಪತ್ರಿಕಾ ಭವನಕ್ಕೆ ಆಗಮಿಸಿದ್ದ ನಟ ಚಿಕ್ಕಣ್ಣ ಜೊತೆಗೆ ಸೆಲ್ಫಿಗೆ ಜನ ಮುಗಿಬಿದ್ದರು. ಚಿಕ್ಕಣ್ಣ ಭೇಟಿಯ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಜನರು ಪತ್ರಿಕಾ ಭವನಕ್ಕೆ ಆಗಮಿಸಿದ್ದರು. ಪತ್ರಿಕಾಗೋಷ್ಠಿ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





