ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಎನ್‌ಇಪಿ ಕುರಿತು ಸರ್ಕಾರ ನಿರ್ಧಾರ ಸ್ಪಷ್ಟಪಡಿಸಲಿ

SHIMOGA : ಹೊಸ ಶಿಕ್ಷಣ ನೀತಿಯಲ್ಲಿ (ಎನ್‌ಇಪಿ) ಅನಾಗತ್ಯ ಗೊಂದಲ ಮೂಡಿಸಲಾಗುತ್ತಿದೆ. ಹಾಗಾಗಿ ಬಹುತೇಕ ಖಾಸಗಿ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಸಿಬಿಎಸ್‌ಇಗೆ ಬದಲಾವಣೆಯಾಗಲು ಚಿಂತಿಸಿದ್ದಾರೆ. ಇದರಿಂದ ಬಡ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಲಿದೆ. ಈ ಹಿನ್ನೆಲೆ ಎನ್‌ಇಪಿ ಕುರಿತು ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ವೇದಿಕೆ ವತಿಯಿಂದ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಎ.ಜೆ.ರಾಮಚಂದ್ರ, ಡಾ. ರವಿಕಿರಣ್, ಪ್ರವೀಣ್, ರಾಮಲಿಂಗಪ್ಪ, ಧರ್ಮಪ್ರಸಾದ್ ಸೇರಿದಂತೆ ಹಲವರು ಇದ್ದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





