ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಮುಷ್ಕರನಿರತರಿಂದ ಲಾರಿಗಳ ತಡೆ

SHIMOGA : ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕಠಿಣ ಶಿಕ್ಷೆ ವಿಧಿಸುವ ಕಾನೂನು ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಲಾರಿ ಚಾಲಕರು ದೇಶವ್ಯಾಪಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ ಹಿನ್ನೆಲೆ ಶಿವಮೊಗ್ಗದ ಎಂಆರ್‌ಎಸ್ ಬಳಿ ಚಾಲಕರು ಲಾರಿಗಳನ್ನು ತಡೆದು ಮುಷ್ಕರಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು. ಬಿ.ಹೆಚ್.ರಸ್ತೆಯ ಎರಡು ಬದಿಯಲ್ಲು ದೊಡ್ಡ ಸಂಖ್ಯೆಯ ಲಾರಿಗಳು ಸಾಲುಗಟ್ಟಿ ನಿಂತಿದ್ದವು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





