SHIMOGA CITY – ಇವತ್ತಿನ ಟಾಪ್‌ 10 ಸುದ್ದಿಗಳು | 18 ಜನವರಿ 2024

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-LOGO-BRANDING

ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹ

Haratalu Halappa Press Meet

Fatafat5SHIMOGA : ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಒಕ್ಕೂಟ ವ್ಯವಸ್ಥೆ ಕುರಿತು ನಂಬಿಕೆ ಇಲ್ಲದ ಹಾಗೆ ಸಚಿವರು ಅಧಿಕಾರಿಗಳ ಜೊತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 18, 2024

Leave a Comment