SHIMOGA CITY – ಇವತ್ತಿನ ಟಾಪ್‌ 10 ಸುದ್ದಿಗಳು | 18 ಜನವರಿ 2024

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-LOGO-BRANDING

ಶಾಂತಿನಗರ ನಿವಾಸಿಗಳಿಂದ ಪ್ರತಿಭಟನೆ

Shanthi Nagara Residents

Fatafat6SHIMOGA : ಶಾಂತಿನಗರದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಎದುರು ಶಾಂತಿನಗರ ನಾಗರಿಕ ಹಕ್ಕು ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಭಾಗದಲ್ಲಿ 5 – 6 ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಆದರೆ ಇದು ಕೂಡ ಸಮರ್ಪಕವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 18, 2024

Leave a Comment