SHIMOGA CITY – ಇವತ್ತಿನ ಟಾಪ್‌ 10 ಸುದ್ದಿಗಳು | 18 ಜನವರಿ 2024

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-LOGO-BRANDING

ಸರ್ಕಾರದ ವಿರುದ್ಧ ಗುತ್ತಿಗೆದಾರರ ಆಕ್ರೋಶ

BY Raghavendra in Contractors protest

Fatafat8SHIMOGA : ರಾಜ್ಯ ಸರ್ಕಾರ ಗುತ್ತಿಗೆದಾರರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ವತಿಯಿಂದ ಎಂಆರ್‌ಎಸ್‌ ಸರ್ಕಲ್‌ ಸಮೀಪ ವಿದ್ಯುತ್‌ ಭವನದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 18, 2024

Leave a Comment