SHIVAMOGGA LIVE NEWS | 26 APRIL 2024
SHIMOGA : ನಗರದ ಶೇಷಾದ್ರಿಪುರಂನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಲಾಗಿದೆ. ಚಾಲಕ ಸಯ್ಯದ್ ಜಾಫರ್ ಸಾದಿಕ್ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವಾಗಿದೆ. ಏ.23ರಂದು ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ್ದ ಸಯ್ಯದ್ ಜಾಫರ್ ಸಾದಿಕ್, ಬೈಕ್ ಆನ್ನು ಮನೆ ಮುಂದೆ ನಿಲ್ಲಿಸಿದ್ದರು. ಮಧ್ಯಾಹ್ನ ಮನೆಯಿಂದ ಹೊರ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಿಕ ಇ-ಎಫ್ಐಆರ್ ದಾಖಲಿಸಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಎಮ್ಮೆಹಟ್ಟಿ ಬಳಿ ಆಯತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಬಿದ್ದ ಸವಾರ, ಶಿವಮೊಗ್ಗದಲ್ಲಿ ಸಾವು
- ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್, ಆಗಿದ್ದೇನು?
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ