ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
EDUCATION NEWS : ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಪರೀಕ್ಷೆ ಆರಂಭವಾಗಲಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಾರ್ಚ್ 25 – ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ (ಎನ್‌ಸಿಇಆರ್‌ಟಿ), ಸಂಸ್ಕೃತ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 27 – ಸಮಾಜ ವಿಜ್ಞಾನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 30 – ವಿಜ್ಞಾನ, ರಾಜ್ಯಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ, ಹಿಂದೂಸ್ಥಾನಿ ಸಂಗೀತ – ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ.
ಏಪ್ರಿಲ್ 2 – ಗಣಿತ, ಸಮಾಜಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಏಪ್ರಿಲ್ 3 – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್ 4, ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕಲ್ ಇಂಜಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಇಂಜಿನಿಯರಿಂಗ್ 4, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 4, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI – C, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಮಧ್ಯಾಹ್ನ 2.30 ರಿಂದ ಸಂಜೆ 5.45ರವರೆಗೆ
ಏಪ್ರಿಲ್ 4 – ತೃತೀಯ ಭಾಷೆ ಹಿಂದಿ, ಹಿಂದಿ (NCERT), ಕನ್ನಡ, ಇಂಗ್ಲೀಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ
ಎನ್.ಎಸ್.ಕ್ಯೂ.ಎಫ್ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್, ಅಪರೆಲ್ಸ್ ಮೇಡ್ ಅಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್‌ವೇರ್ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 12.30ರವರೆಗೆ.
ಏಪ್ರಿಲ್ 6 – ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ
ಇದನ್ನೂ ಓದಿ – ಅಡಿಕೆ ಧಾರಣೆ | 17 ಜನವರಿ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?