ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 APRIL 2024
ANAVATTI : ಅನಧಿಕೃತವಾಗಿ ಬೋರ್‌ವೆಲ್ ಕೊರೆಯುತ್ತಿದ್ದ ಎರಡು ವಾಹನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ವೃತ್ತಿಕೊಪ್ಪ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದೆ.
ಅನುಮತಿ ಪಡೆಯದೆ ಬೋರ್‌ವೆಲ್ ಕೊರೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಬೋರ್‌ವೆಲ್ ಕೊರೆಯುವ ವಾಹನ ಮತ್ತು ಅದರ ಜೊತೆಗೆ ಮತ್ತೊಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅಂತರ್ಜಲ ನಿರ್ದೇಶನಾಲಯದ ಭೂ ವಿಜ್ಞಾನಿ ನಿರ್ಮಲನಾಥನ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಎನ್.ರವೀಂದ್ರ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗರಾಜ್ ಅನ್ವೇಕರ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ – ಸೊರಬದಲ್ಲಿ ರಂಭಾಪುರಿ ಶ್ರೀ, ಆಂತರಿಕ ಬದುಕು ಪರಿಶುದ್ಧಿ ಕುರಿತು ಸಂದೇಶ, ಏನದು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















