ಶಿವಮೊಗ್ಗ ಪೊಲೀಸರಿಂದ ಅಂಬುಲೆನ್ಸ್’ಗೆ ಜೀರೋ ಟ್ರಾಫಿಕ್ ವ್ಯವಸ್ಥೆ

SHIVAMOGGA LIVE NEWS | SHIMOGA | 9 ಜೂನ್ 2022 ZERO TRAFFIC

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಗೆ ತುರ್ತು ಚಿಕಿತ್ಸೆ ಹಿನ್ನೆಲೆ ಆಂಬುಲೆನ್ಸ್’ಗೆ ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ (ZERO TRAFFIC) ವ್ಯವಸ್ಥೆ ಕಲ್ಪಿಸಿದ್ದಾರೆ.

Shimoga Nanjappa Hospital

ಭದ್ರಾವತಿಯ ರಾಧಿಕಾ (18) ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿತ್ತು.

ತುರ್ತಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಬೇಕಿದ್ದರಿಂದ ರಾಧಿಕಾ ಅವರು ಪೋಷಕರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಅದರಂತೆ ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದರು.

ಇವತ್ತು ಮಧ್ಯಾಹ್ನ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ರಾಧಿಕಾ ಅವರನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ – 24 ವರ್ಷದ ಬಳಿಕ ಜಾತ್ರೆ, ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ಸಾವಿರ ಸಾವಿರ ಭಕ್ತರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : June 9, 2022 at 5:56 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜೂನ್ 9, 2022

Leave a Comment