ಶಿವಮೊಗ್ಗ ಲೈವ್.ಕಾಂ | 24 ಫೆಬ್ರವರಿ 2019
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಗಂಭೀರ ಆರೋಪ ಮಾಡಿದ್ದಾರೆ. ಯುಪಿಎ ಸರ್ಕಾರದ ಅವಧಿಯ ಯೋಜನೆಗಳು, ನೀತಿಗಳನ್ನೇ ಮುಂದುವರೆಸಿದ್ದಾರೆ. ದೇಶದ ಭವಿಷ್ಯಕ್ಕೆ ಅಗತ್ಯವಿರುವ ಒಂದೇ ಒಂದು ಯೋಜನೆಯನ್ನೂ ಮೋದಿ ಸರ್ಕಾರ ಆರಂಭಿಸಿಲ್ಲ. ಯಾವುದಾದರೂ ಯೋಜನೆಗಳು, ನೀತಿಗಳನ್ನು ಮೋದಿ ರೂಪಿಸಿದ್ದರೆ ತಿಳಿಸಲಿ ಎಂದು ಸವಾಲು ಹಾಕಿದರು. ಇದೇ ವೇಳೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿ ವಿರುದ್ಧ ಖಡಕ್ ಉತ್ತರ ನೀಡಿದ್ದಾರೆ. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ, ನೋಡಿ..
https://www.youtube.com/watch?v=L8AZQ97jC1k&feature=youtu.be
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]