ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020
ವೈಕುಂಠ ಏಕಾದಶಿ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ದೇವಸ್ಥಾನಗಳಲ್ಲಿ ಇವತ್ತು ಬೆಳಗ್ಗೆಯಿಂದ ವಿಶೇಷ ಪೂಜೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಭಕ್ತರು ದೇಗುಲಗಳಿಗೆ ಬಂದು, ಸ್ವಾರ್ಗದ ಬಾಗಿಲು ಪ್ರವೇಶಿಸಿ ಪುನೀತರಾಗುತ್ತಿದ್ದಾರೆ.
https://www.facebook.com/liveshivamogga/videos/567308493821254/?t=0
ಎಲ್ಲೆಲ್ಲಿ ಹೇಗಿದೆ ಪೂಜೆ?
ಓಟಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ನಡೆಯುತ್ತಿದೆ.
ಅಶ್ವಥನಗರದಲ್ಲಿರುವ ದೇವಗಿರಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ, ನವುಲೆಯ ಶ್ರೀ ವೆಂಕಟರಮಣ ದೇವಸ್ಥಾನ, ಜಯನಗರದ ರಾಮ ಮಂದಿರದಲ್ಲೂ ವಿಶೇಷ ಪೂಜೆ ನಡೆಯುತ್ತಿದೆ. ದೊಡ್ಡ ಸಂಖ್ಯೆಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ಈ ದೇವಸ್ಥಾನಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು ಅವುಗಳ ಫೋಟೊ ರಿಪೋರ್ಟ್ ಇಲ್ಲಿದೆ.














ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]