ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 APRIL 2024
SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆಯನ್ನು ತಾಂತ್ರಿಕ ಕಾರಣದಿಂದ ಮುಂದೂಡಲಾಗಿದೆ. ಆದ್ದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಅರ್ಧ ಮಾಂಗಲ್ಯ ಸರ ಅಪಹರಣ, ಘಟನೆ ಸಂಭವಿಸಿದ್ದು ಹೇಗೆ?
ಶಿವಮೊಗ್ಗ ಲೈವ್.ಕಾಂ