ಇನ್ನ ಮೂರು ತಿಂಗಳು ಜೋಗ ಜಲಪಾತಕ್ಕೆ ನೋ ಎಂಟ್ರಿ
JOG FALLS
ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಶಿವಮೊಗ್ಗ
ಜಿಲ್ಲಾಧಿಕಾರಿ
ಆದೇಶ ಹೊರಡಿಸಿದ್ದಾರೆ
2025ರ ಜನವರಿ 1 ರಿಂದ ಮಾರ್ಚ್ 15ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧ
ಜೋಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ
ಮುಖ್ಯ ದ್ವಾರ ಮತ್ತು ಇತರೆ ಕಾಮಗಾರಿ ಜನವರಿಯಿಂದ ನಡೆಸಲಾಗುತ್ತಿದೆ
ಸಾರ್ವಜನಿಕರಿಗೆ ತೊಂದರೆ ಆಗದಂತೆ ತಡೆಯಲು ಪ್ರವೇಶ ನಿರ್ಬಂಧಿಸಲಾಗಿದೆ
ಶಿವಮೊಗ್ಗ ಜಿಲ್ಲೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ