SHIVAMOGGA LIVE NEWS
ಭದ್ರಾವತಿ | ಭಾರಿ ಮಳೆಗೆ ಮನೆ ಗೋಡೆ (WALL) ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿ ತಾಲೂಕಿನ ಕಾಚಿಗೊಂಡನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭಾಗ್ಯಮ್ಮ (55) ಎಂಬವವರು ಮೃತ ದುರ್ದೈವಿ. ಗೋಡೆ ಕುಸಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಊಟ ಮುಗಿಸಿ ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಗೋಡೆ ಕುಸಿದಿದೆ ಎಂದು ತಿಳಿದು ಬಂದಿದೆ.
ಇನ್ನು ಘಟನೆಯಲ್ಲಿ ಕೃಷ್ಣಮೂರ್ತಿ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ADVERTISEMENT
ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.