ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಸೆಪ್ಟೆಂಬರ್ 2019

ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಮಹಿಳಾ ದಸರಾ ಆಯೋಜಿಸಲಾಗಿತ್ತು. ಎನ್’ಡಿವಿ ಹಾಸ್ಟೆಲ್ ಆವರಣದಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ವಿವಿಧ ಆಟೋಟಗಳಿದ್ದವು.
ಶಿವಮೊಗ್ಗ ನಗರದ ಮಹಿಳೆಯರು, ಮಹಾನಗರ ಪಾಲಿಕೆ ಮಹಿಳಾ ಸದಸ್ಯರು ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಥ್ರೋ ಬಾಲ್, ಕಬಡ್ಡಿ, ಬಲೂನ್ ಬ್ಯಾಲೆನ್ಸ್ ನಡಿಗೆ, ರಂಗೋಲಿ ಸ್ಪರ್ಧೆ, ಹಸೆ, ಚೌಕಾಬಾರ, ಅಲುಗುಳಿಮನೆ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]