SHIVAMOGGA LIVE NEWS | 8 ಮಾರ್ಚ್ 2022
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಕಮಲಾ ನೆಹರೂ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ನೃತ್ಯ ಪ್ರದರ್ಶಿಸಿದರು. ವಿವಿಧ ಸಿನಿಮಾ ಹಾಡುಗಳಿಗೆ ಎಲ್ಲರೂ ಸಾಮೂಹಿಕವಾಗಿ ಡಾನ್ಸ್ ಮಾಡಿ ಸಂಭ್ರಮಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200