SHIVAMOGGA LIVE NEWS | 8 ಮಾರ್ಚ್ 2022
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಿವಮೊಗ್ಗದ ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮಹಿಳೆಯರಿಗೆ ವಿಶೇಷ ಆರೋಗ್ಯ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ.
ಮಹಿಳಾ ಆರೋಗ್ಯ ತಪಾಸಣೆ ಪ್ಯಾಕೇಜನ್ನು ಇವತ್ತು ಪ್ರಕಟಿಸಲಾಗಿದೆ. ವೈದ್ಯರ ಸಮಾಲೋಚನೆಯೊಂದಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಇದಕ್ಕೆ ಕೇವಲ 1 ಸಾವಿರ ರೂ. ನಿಗದಿ ಮಾಡಲಾಗಿದೆ. ಇದರ ವಿವರ ಕಳೆಗಿರುವ ಫೋಟೋದಲ್ಲಿದೆ. ಆಸಕ್ತರು ಕೆಳಗಿರುವ ದೂರವಾಣಿ ನಂಬರ್’ಗೆ ಕರೆ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಬಹುದು.