ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019
ರಾಜ್ಯ ಸರ್ಕಾರ ಸರಿಯಾದ ಮಾಹಿತಿ ನೀಡದೆ ಇರುವುದೇ ಬಗರ್’ಹುಕುಂ ಸಾಗುವಳಿದಾರರನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಲು ಕಾರಣ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಿಎಂ ಏನಂದರು? ಫುಲ್ ವಿಡಿಯೋ ನೋಡಿ
https://www.youtube.com/watch?v=d4avLiHSmbc
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]