ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತಿನಿಂದ ನಾಲ್ಕು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಸ್ಥಾನ ತೊರೆದ ಬಳಿಕ ಇದೆ ಮೊದಲ ಭಾರಿಗೆ ಯಡಿಯೂರಪ್ಪ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಲ್ಲೆಲ್ಲಿಗೆ ಭೇಟಿ ಕೊಡ್ತಾರೆ ಯಡಿಯೂರಪ್ಪ?
ಆಗಸ್ಟ್ 27ರಂದು ಸಂಜೆ 6 ಗಂಟೆಗೆ ಯಡಿಯೂರಪ್ಪ ಅವರು ರಸ್ತೆ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇವತ್ತು ರಾತ್ರಿ ಶಿವಮೊಗ್ಗದ ಮನೆಯಲ್ಲೇ ಉಳಿದುಕೊಳ್ಳಲಿದ್ದಾರೆ.
ಆಗಸ್ಟ್ 28ರಂದು ಶಿವಮೊಗ್ಗದಲ್ಲಿ ವಿವಿಧ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 29ರಂದು ಬೆಳಗ್ಗೆ 9 ಗಂಟೆಗೆ ಶಿಕಾರಿಪುರಕ್ಕೆ ತೆರಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 30ರಂದು ವಿವಿಧ ಕಾರ್ಯಕ್ರಮಗಳಲ್ಲಿ ಯಡಿಯೂರಪ್ಪ ಅವರು ಭಾಗವಹಿಸಲಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200