ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 APRIL 2024
SORABA : ಪ್ರೀತಿಸುವುದಾಗಿ ನಂಬಿಸಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆ ಯುವಕನನ್ನು ಬಂಧಿಸಿಲಾಗಿದೆ. ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಗ್ರಾಮವೊಂದರ ಯುವಕ ರವಿ ಎಂಬಾತ ಬಾಲಕಿಯನ್ನು ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಬಾಲಕಿಯನ್ನು ದೂರದ ಸಂಬಂಧಿಕರ ಮನೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ. ಆನವಟ್ಟಿ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ – ಹೊಳೆಹೊನ್ನೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀರ್ಥಹಳ್ಳಿ ಯುವಕ ಸೇರಿ ಇಬ್ಬರು ಸಾವು
ಶಿವಮೊಗ್ಗ ಲೈವ್.ಕಾಂ